Micah - मीका 7 | View All

1. हाय मुझ पर ! क्योंकि मैं उस जल के समान हो गया हूं जो धूपकाल के फल तोड़ने पर, वा रही हुठ दाख बीनने के समय के अन्त में आ जाए, मुझे तो पक्की अंजीरों की लालसा थी, परन्तु खाने के लिये कोई गुच्छा नही रहा।

1. ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.

2. भक्त लोग पृथ्वी पर से नाश हो गए हैं, और मनुष्यों में एक भी सीधा नहीं जन नहीं रहा; वे सब के सब हत्या के लिये घात लगाते, और जाल लगाकर अपने अपने भाई का आहेर करते हैं।

2. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

3. वे अपने दोनों हाथों से मन लगाकर बुराई करते हैं; हाकिम घूस मांगता, और न्यायी घूस लेने को तैयार रहता है, और रईस अपने मन की दुष्टता वर्णन करता है; इसी प्रकार से वे सब मिलकर जालसाजी करते हैं।

3. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.

4. उन में से जो सब से उत्तम है, जो सब से सीधा है, वह कांटेवाले बाड़े से भी बुरा है। तेरे पहरूओं का कहा हुआ दिन, अर्थात् तेरे दण्ड का दिन आ गया है। अब वे शीघ्र चौंधिया जाएंगे।

4. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

5. मित्रा पर विश्वास मत करो, परममित्रा पर भी भरोसा मत रखो; वरन अपनी अर्द्धागिन से भी संभलकर बोलना।

5. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

6. क्योंकि पुत्रा पिता का अपमान करता, और बेटी माता के, और पतोह सास के विरूद्ध उठती है; मनुष्य के शत्रु उसके घर ही के लोग होते हैं।
मत्ती 10:21-35-3, मरकुस 13:12, लूका 12:53

6. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.

7. परन्तु मैं यहोवा की ओर ताकता रहूंगा, मैं अपने उद्धारकर्ता परमेश्वर की बाट जोहता रहूंगा; मेरा परमेश्वर मेरी सुनेगा।।

7. ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.

8. हे मेरी बैरिन, मुझ पर आनन्द मत कर; क्योंकि ज्योंही मैं गिरूंगा त्योंही उठूंगा; और ज्योंही मैं अन्धकार में पडूंगा त्योंहि यहोवा मेरे लिये ज्योति का काम देगा।

8. ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.

9. मैं ने यहोवा के विरूद्ध पाप किया है, इस कारण मैं उस समय तक उसके क्रोध को सहता रहूंगा जब तक कि वह मेरा मुक मा लड़कर मेरा न्याय न चुकाएगा। उस समय वह मुझे उजियाले में निकाल ले आएगा, और मैं उसका धर्म देखूंगा।

9. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.

10. तब मेरी बैरिन जो मुझ से यह कहती है कि तेरा परमेश्वर यहोवा कहां रहा, वह भी उसे देखेगी और लज्जा से मुंह ढांपेगी। मैं अपनी आंखों से उसे देखूंगा; तब वह सड़कों की कीच की नाईं लताड़ी जाएगी।।

10. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.

11. तेरे बाड़ों के बान्धने के दिन उसकी सीमा बढ़ाई जाएगी।

11. ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.

12. उस दिन अश्शूर से, और मि और महानद के बीच के, और समुद्र- समुद्र और पहाड़- पहाड़ के बीच में देशों से लोग तेरे पास आंएगे।

12. ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.

13. तौभी यह देश अपने रहनेवालों के कामों के कारण उजाड़ ही रहेगा।।

13. ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.

14. तू लाठी लिये हुए अपनी प्रजा की चरवाही कर, अर्थात् अपने निज भाग की भेड़- बकरियों की, जो कर्म्मेल के वन में अलग बैठती है; वे पूर्वकाल की नाईं बाशान और गिलाद में चरा करें।।

14. ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

15. जैसे कि मि देश से तेरे निकल आने के दिनों में, वैसी ही अब मैं उसको अद्भुत काम दिखाऊंगा।

15. ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.

16. अन्यजातियां देखकर अपने सारे पराक्रम के विषय में लजाएंगी; वे अपने मुंह को हाथ से छिपाएंगी, और उनके कान बहिरे हो जाएंगे।

16. ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

17. वे सर्प की नाईं मिट्टी चाटेंगी, और भूमि पर रेंगनेवाले जन्तुओं की भांति अपने बिलों में से कांपती हुई निकलेंगी; हे हमारे परमेश्वर यहोवा के पास थरथराती हुई आएंगी, और वे तुझ से डरेंगी।।

17. ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.

18. तेरे समान ऐसा परमेश्वर कहां है जो अधर्म को क्षमा करे और अपने निज भाग के बचे हुओं के अपराध को ढांप दे? वह अपने क्रोध को सदा बनाए नहीं रहता, क्योंकि वह करूणा से प्रीति रखता है।

18. ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

19. वह फिर हम पर दया करेगा, और हमारे अधर्म के कामों को लताड़ डालेगा। तू उनके सब पापों को गहिरे समुद्र में डाल देगा।

19. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

20. तू याकूब के विषय में वह सच्चई, और इब्राहीम के विषय में वह करूणा पूरी करेगा, जिस की शपथ तू प्राचीनकाल के दिनों से लेकर अब तक हमारे पितरों से खाता आया है।।
लूका 1:55, रोमियों 15:8

20. ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.



Shortcut Links
मीका - Micah : 1 | 2 | 3 | 4 | 5 | 6 | 7 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |