18. हे अश्शूर के राजा, तेरे ठहराए हुए चरवाहे ऊंघते हैं; तेरे शूरवीर भारी नींद में पड़ गए हैं। तेरी प्रजा पहाड़ों पर तितर- बितर हो गई है, और कोई उनको फिर इकट्ठे नहीं करता।
18. ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?