Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर सेनाओं के यहोवा का यह वचन मेरे पास पहुंचा,
1. ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
2. सेनाओं का यहोवा यों कहता है: सिरयोन के लिये मुझे बड़ी जलन हुई वरन बहुत ही जलजलाहट मुझ में उत्पन्न हुई है।
2. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
3. यहोवा यों कहता है, मैं सिरयोन में लौट आया हूं, और यरूशेलम के बीच में वास किए रहूंगा, और यरूशलेम की सच्चाई का नगर कहलाएगा, और सेनाओं के यहोवा का पर्वत, पवित्रा पर्वत कहलाएगा।
3. ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
4. सेनाओं का यहोवा यों कहता है, यरूशलेम के चौकों में फिर बूढ़े और बूढ़ियां बहुत आयु की होने के कारण, अपने अपने हाथ में लाठी लिए हुए बैठा करेंगी।
4. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
5. और नगर में चौक खेलनेवाले लड़कों और लड़कियों से भरे रहेंगे।
5. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
6. सेनाओं का याहोवा यों कहता है, चाहे उन दिनों में यह बात इन बचे हुओं की दृष्टि में अनोखी ठहरे, परन्तु क्या मेरी दृष्टि में भी यह अनोखी ठहरेगी, सेनाओं के यहोवा की यही वाणी है?मत्ती 19:26, मरकुस 10:27
6. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
7. सेनाओं का यहोवा यों कहता है, देखो, मैं अपनी प्रजा का उद्धार करके उसे पूरब से और पच्छिम से ले आऊंगा;
7. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
8. और मैं उन्हें ले आकर यरूशलेम के बीच में बसाऊंगा; और वे मेरी प्रजा ठहरेंगे और मैं उनका परमेश्वर ठहरूंगा, यह तो सच्चाई और धर्म के साथ होगा।।
8. ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
9. सेनाओं का यहोवा यों कहता है, तुम इन दिनों में ये वचन उन भविष्यद्वक्ताओं के मुख से सुनते हो जो सेनाओं के यहोवा के भवन की नेव डालने के समय अर्थात् मन्दिर के बनने के समय में थे।
9. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
10. उन दिनों के पहिले, न तो मनुष्य की मजदूरी मिलती थी और न पशु का भाड़ा, वरन सतानेवालों के कारण न तो आनेवाले को चैन मिलता था और न जानेवाले को; क्योंकि मैं सब मनुष्यों से एक दूसरे पर चढ़ाई कराता था।
10. ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
11. परन्तु अब मैं इस प्रजा के बचे हुओं से ऐसा बर्ताव न करूंगा जैसा कि अगले दिनों में करता था, सेनाओं के यहोवा की यही वाणी है।
11. ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
12. क्योंकि अब शान्ति के समय की उपज अर्थात् दाखलता फला करेंगी, पृथ्वी अपनी उपज उपजाया करेगी, और आकाश से ओस गिरा करेगी; क्योंकि मैं अपनी इस प्रजा के बचे हुओं को इन सब का अधिकारी कर दूंगा।
12. ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
13. और हे यहूदा के घराने, और इस्राएल के घराने, जिस प्रकार तुम अन्यजातियों के बीच शाप के कारण थे उसी प्रकार मैं तुम्हारा उद्धार करूंगा, और तुम आशीष के कारण होगे। इसलिये तुम मत डरो, और न तुम्हारे हाथ ढीले पड़ने पाएं।।
13. ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
14. क्योंकि सेनाओं का यहोवा यों कहता है, जिस प्रकार जब तुम्हारे पुरखा मुझे रिस दिलाते थे, तब मैं ने उनकी हानि करने के लिये ठान लिया था और फिर न पछताया,
14. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
15. उसी प्रकार मैं ने इन दिनों में यरूशलेम की और यहूदा के घराने की भलाई करने को ठाना है; इसलिये तुम मत डरो।
15. ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
16. जो जो काम तुम्हें करना चाहिये, वे ये हैं: एक दूसरे के साथ सत्य बोला करना, अपनी कचहरियों में सच्चाई का और मेलमिलाप की नीति का न्याय करना,इफिसियों 4:25
16. ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
17. और अपने अपने मन में एक दूसरे की हानि की कल्पना न करना, और झूठी शपथ से प्रीति न रखना, क्योंकि इन सब कामों से मैं धृणा करता हूं, यहोवा की यही वाणी है।।1 कुरिन्थियों 13:5
17. ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
18. फिर सेनाओं के यहोवा का यह वचन मेरे पास पहुंचा,
18. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
19. सेनाओं का यहोवा यों कहता है: चौथे, पांचवें, सातवें और दसवें महीने में जो जो उपवास के दिन होते हैं, वे यहूदा के घराने के लिये हर्ष और आनन्द और उत्सव के पर्वों के दिन हो जाएगें; इसलिये अब तुम सच्चाई और मेलमिलाप से प्रीति रखो।।
19. ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
20. सेनाओं का यहोवा यों कहता है, ऐसा समय आनेवाला है कि देश देश के लोग और बहुत नगरों के रहनेवाले आएंगे।
20. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
21. और एक नगर के रहनेवाले दूसरे नगर के रहनेवालों के पास जाकर कहेंगे, यहोवा से बिनती करने और सेनाओं के यहोवा को ढूंढ़ने के लिये चलो; मैं भी चलूंगा।
21. ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
22. बहुत से देशों के वरन सामर्थी जातियों के लोग यरूशलेम में सेनाओं के यहोवा को ढूंढ़ने और यहोवा से बिनती करने के लिये आएंगे।
22. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
23. सेनाओं का यहोवा यों कहता है: उस दिनों में भांति भांति की भाषा बोलनेवाली सब जातियों में से दस मनुष्य, एक यहूदी पुरूष के वस्त्रा की छोर को यह कहकर पकड़ लेंगे, कि, हम तुम्हारे संग चलेंगे, क्योंकि हम ने सुना है कि परमेश्वर तुम्हारे साथ है।।1 कुरिन्थियों 14:25
23. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.