Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब अराद का कनानी राजा, जो दक्खिन देश में रहता था, यह सुनकर, कि जिस मार्ग से वे भेदिये आए थे उसी मार्ग से अब इस्त्राएली आ रहे हैं, इस्त्राएल से लड़ा, और उन में से कितनों को बन्धुआ कर लिया।
1. ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
2. तब इस्त्राएलियों ने यहोवा से यह कहकर मन्नत मानी, कि यदि तू सचमुच उन लोगों को हमारे वश में कर दे, तो हम उनके नगरों को सत्यनाश कर देंगे।
2. ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
3. इस्त्राएल की यह बात सुनकर यहोवा ने कनानियों को उनके वश में कर दिया; सो उन्हों ने उनके नगरों समेत उनको भी सत्यानाश किया; इस से उस स्थान का नाम होर्मा रखा गया।।
3. ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
4. फिर उन्हों ने होर पहाड़ से कूच करके लाल समुद्र का मार्ग लिया, कि एदोम देश से बाहर बाहर घूमकर जाएं; और लोगों का मन मार्ग के कारण बहुत व्याकुल हो गया।
4. ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
5. सो वे परमेश्वर के विरूद्ध बात करने लगे, और मूसा से कहा, तुम लोग हम को मि से जंगल में मरने के लिये क्यों ले आए हो? यहां न तो रोटी है, और न पानी, और हमारे प्राण इस निकम्मी रोटी से दुखित हैं।1 कुरिन्थियों 10:9
5. ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
6. सो यहोवा ने उन लोगों में तेज विषवाले सांप भेजे, जो उनको डसने लगे, और बहुत से इस्त्राएली मर गए।1 कुरिन्थियों 10:9
6. ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
7. तब लोग मूसा के पास जाकर कहने लगे, हम ने पाप किया है, कि हम ने यहोवा के और तेरे विरूद्ध बातें की हैं; यहोवा से प्रार्थना कर, कि वह सांपों को हम से दूर करे। तब मूसा ने उनके लिये प्रार्थना की।
7. ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
8. यहोवा ने मूसा से कहा एक तेज विषवाले सांप की प्रतिमा बनवाकर खम्भे पर लटका; तब जो सांप से डसा हुआ उसको देख ले वह जीवित बचेगा।
8. ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
9. सो मूसा ने पीतल को एक सांप बनवाकर खम्भे पर लटकाया; तब सांप के डसे हुओं में से जिस जिस ने उस पीतल के सांप को देखा वह जीवित बच गया।यूहन्ना 3:14
9. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
10. फिर इस्त्राएलियों ने कूच करके ओबोत में डेरे डाले।
10. ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು.
11. और ओबोत से कूच करके अबारीम नाम डीहों में डेरे डाले, जो पूरब की ओर मोआब के साम्हने के जंगल में है।
11. ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
12. वंहा से कूच करके उन्हों ने जेरेद नाम नाले में डेरे डाले।
12. ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು.
13. वहां से कूच करके उन्हों ने अर्नोन नदी, जो जंगल में बहती और एमोरियों के देश से निकलती है, उसकी परली ओर डेरे खड़े किए; क्योंकि अर्नोन मोआबियों और एमोरियों के बीच होकर मोआब देश का सिवाना ठहरा है।
13. ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
14. इस कारण यहोवा के संग्राम नाम पुस्तक में इस प्रकार लिखा है, कि सूपा में बाहेब, और अर्नोन के नाले,
14. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ
15. और उन नालों की ढलान जो आर नाम नगर की ओर है, और जो मोआब के सिवाने पर है।
15. ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
16. फिर वहां से कूच करके वे बैर तक गए; वहां वही कूआं है जिसके विषय में यहोवा ने मूसा से कहा था, कि उन लोगों को इकट्ठा कर, और मैं उन्हे पानी दूंगा।।
16. ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
17. उस समय इस्त्राएल ने यह गीत गया, कि हे कूएं, उबल आ, उस कूएं के विषय में गाओ!
17. ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.
18. जिसको हाकिमों ने खोदा, और इस्त्राएल के रईसों ने अपने सोंटों और लाठियों से खोद लिया।।
18. ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
19. फिर वे जंगल से मत्ताना को, और मत्ताना से नहलीएल को, और नहलीएल से बामोत को,
19. ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
20. और बामोत से कूच करके उस तराई तक जो मोआब के मैदान में है, और पिसगा के उस सिरे तक भी जो यशीमोन की ओर झुका है पहुंच गए।।
20. ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
21. तब इस्त्राएल ने एमोरियों के राजा सीहोन के पास दूतों से यह कहला भेजा,
21. ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
22. कि हमें अपने देश में होकर जाने दे; हम मुड़कर किसी खेत वा दाख की बारी में तो न जाएंगे; न किसी कूएं का पानी पीएंगे; और जब तक तेरे देश से बाहर न हो जाएं तब तक सड़क ही से चले जाएंगे।
22. ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
23. तौभी सीहोन ने इस्त्राएल को अपने देश से होकर जाने न दिया; वरन अपनी सारी सेना को इकट्ठा करके इस्त्राएल का साम्हना करने को जंगल में निकल आया, और यहस को आकर उन से लड़ा।
23. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
24. तब इस्त्राएलियों ने उस को तलवार से मार लिया, और अर्नोन से यब्बोक नदी तक, जो अम्मोनियों का सिवाना था, उसके देश के अधिकारी हो गए; अम्मोनियों का सिवाना तो दृढ़ था।
24. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
25. सो इस्त्राएल ने एमोरियों के सब नगरों को ले लिया, और उन में, अर्थात् हेशबोन और उसके आस पास के नगरों में रहने लगे।
25. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
26. हेशबोन एमोरियों के राजा सीहोन का नगर था; उस ने मोआब के अगले राजा से लड़के उसका सारा देश अर्नोन तक उसके हाथ से छीन लिया था।
26. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
27. इस कारण गूढ़ बात के कहनेवाले कहते हैं, कि हेशबोन में आओ, सीहोन का नगर बसे, और दृढ़ किया जाए।
27. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
28. क्योंकि हेशबोन से आग, अर्थात् सीहोन के नगर से लौ निकली; जिस से मोआब देश का आर नगर, और अर्नोन के ऊंचे स्थानों के स्वामी भस्म हुए।
28. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
29. हे मोआब, तुझ पर हाय! कमोश देवता की प्रजा नाश हुई, उस ने अपने बेटों को भगेडू, और अपनी बेटियों को एमोरी राजा सीहोन की दासी कर दिया।
29. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
30. हम ने उन्हें गिरा दिया है, हेशबोन दीबोन तक नष्ट हो गया है, और हम ने नोपह और मेदबा तक भी उजाड़ दिया है।।
30. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
31. सो इस्त्राएल एमोरियों के देश में रहने लगा।
31. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.
32. तब मूसा ने याजेर नगर का भेद लेने को भेजा; और उन्हों ने उसके गांवों को लिया, और वहां के एमोरियों को उस देश से निकाल दिया।
32. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
33. तब वे मुड़के बाशान के मार्ग से जाने लगे; और बाशान के राजा ओग न उनका साम्हना किया, अर्थात् लड़ने को अपनी सारी सेना समेत एद्रेई में निकल आया।
33. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
34. तब यहोवा ने मूसा से कहा, उस से मत डर; क्योंकि मैं उसको सारी सेना और देश समेत तेरे हाथ में कर देता हूं; और जैसा तू ने एमोरियों के राजा हेशबोनवासी सीहोन के साथ किया है, वैसा ही उसके साथ भी करना।
34. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
35. तब उन्हों ने उसको, और उसके पुत्रों और सारी प्रजा को यहां तक मारा कि उसका कोई भी न बचा; और वे उसके देश के अधिकारी को गए।
35. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.