Matthew - मत्ती 22 | View All

1. इस पर यीशु फिर उन से दृष्टान्तों में कहने लगा।

1. ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--

2. स्वर्ग का राज्य उस राजा के समान है, जिस ने अपने पुत्रा का ब्याह किया।

2. ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.

3. और उस ने अपने दासों को भेजा, कि नेवताहारियों को ब्याह के भोज में बुलाएं; परन्तु उन्हों ने आना न चाहा।

3. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

4. फिर उस ने और दासों को यह कहकर भेजा, कि नेवताहारियों से कहो, देखो; मैं भोज तैयार कर चुका हूं, और मेरे बैल और पले हुए पशु मारे गए हैं: और सब कुछ तैयार है; ब्याह के भोज में आओ।

4. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

5. परन्तु वे बेपरवाई करके चल दिए: कोई अपने खेत को, कोई अपने ब्योपार को।

5. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.

6. औरों ने जो बच रहे थे उसके दासों को पकड़कर उन का अनादर किया और मार डाला।

6. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.

7. राजा ने क्रोध किया, और अपनी सेना भेजकर उन हत्यारों को नाश किया, और उन के नगर फूंक दिया।

7. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

8. तब उस ने अपने दासों से कहा, ब्याह का भोज तो तैयार है, परन्तु नेवताहारी योग्य न ठहरे।

8. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.

9. इसलिये चौराहों में जाओ, और जितने लोग तुम्हें मिलें, सब को ब्याह के भोज में बुला लाओ।

9. ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.

10. सो उन दासों ने सड़कों पर जाकर क्या बुरे, क्या भले, जितने मिले, सब को इकट्ठे किया; और ब्याह का घर जेवनहारों से भर गया।

10. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.

11. जब राजा जेवनहारों के देखने को भीतर आया; तो उस ने वहां एक मनुष्य को देखा, जो ब्याह का वस्त्रा नहीं पहिने था।

11. ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.

12. उस ने उससे पूछा हे मित्रा; तू ब्याह का वस्त्रा पहिने बिना यहां क्यों आ गया? उसका मुंह बन्द हो गया।

12. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.

13. तब राजा ने सेवकों से कहा, इस के हाथ पांव बान्धकर उसे बाहर अन्धियारे में डाल दो, वहां रोना, और दांत पीसना होगा।

13. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

14. क्योंकि बुलाए हुए तो बहुत परन्तु चुने हुए थोड़े हैं।।

14. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

15. तब फरीसियों ने जाकर आपस में विचार किया, कि उस को किस प्रकार बातों में फंसाएं।

15. ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

16. सो उन्हों ने अपने चेलों को हेरोदियों के साथ उसके पास यह कहने को भेजा, कि हे गुरू; हम जानते हैं, कि तू सच्चा है; और परमेश्वर का मार्ग सच्चाई से सिखाता है; और किसी की परवा नहीं करता, क्योंकि तू मनुष्यों का मुंह देखकर बातें नही करता।

16. ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

17. इस लिये हमें बता तू क्या समझता है? कैसर को कर देना उचित है, कि नहीं।

17. ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

18. यीशु ने उन की दुष्टता जानकर कहा, हे कपटियों; मुझे क्यों परखते हो?
1 शमूएल 16:7

18. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?

19. कर का सिक्का मुझे दिखाओ: तब वे उसके पास एक दीनार ले आए।

19. ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.

20. उस ने, उन से पूछा, यह मूर्त्ति और नाम किस का है?

20. ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.

21. उन्हों ने उस से कहा, कैसर का; तब उस ने, उन से कहा; जो कैसर का है, वह कैसर को; और जो परमेश्वर का है, वह परमेश्वर को दो।

21. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

22. यह सुनकर उन्हों ने अचम्भा किया, और उसे छोड़कर चले गए।।
यशायाह 52:14

22. ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.

23. उसी दिन सदूकी जो कहते हैं कि मरे हुओं का पुनरूत्थान है ही नहीं उसके पास आए, और उस से पूछा।
यशायाह 52:14

23. ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

24. कि हे गुरू; मूसा ने कहा था, कि यदि कोई बिना सन्तान मर जाए, तो उसका भाई उस की पत्नी को ब्याह करके अपने भाई के लिये वंश उत्पन्न करे।
उत्पत्ति 38:8, व्यवस्थाविवरण 25:5

24. ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

25. अब हमारे यहां सात भाई थे; पहिला ब्याह करके मर गया; और सन्तान न होने के कारण अपनी पत्नी को अपने भाई के लिये छोड़ गया।

25. ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.

26. इसी प्रकार दूसरे और तीसरे ने भी किया, और सातों तक यही हुआ।

26. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.

27. सब के बाद वह स्त्री भी मर गई।

27. ಕಡೆಯದಾಗಿ ಆ ಸ್ತ್ರೀಯೂ ಸತ್ತಳು.

28. सो जी उठने पर, वह उन सातों में से किस की पत्नी होगी? क्योंकि वह सब की पत्नी हो चुकी थी।

28. ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.

29. यीशु ने उन्हें उत्तर दिया, कि तुम पवित्रा शास्त्रा और परमेश्वर की सामर्थ नहीं जानते; इस कारण भूल में पड़ गए हो।

29. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

30. क्योंकि जी उठने पर ब्याह शादी न होगी; परन्तु वे स्वर्ग में परमेश्वर के दूतों की नाई होंगे।

30. ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.

31. परन्तु मरे हुओं के जी उठने के विषय में क्या तुम ने यह वचन नहीं पढ़ा जो परमेश्वर ने तुम से कहा।

31. ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--

32. कि मैं इब्राहीम का परमेश्वर, और इसहाक का परमेश्वर, और याकूब का परमेश्वर हूं? वह तो मरे हुओं का नहीं, परन्तु जीवतों का परमेश्वर है।
निर्गमन 3:6, निर्गमन 3:16

32. ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.

33. यह सुनकर लोग उसके उपदेश से चकित हुए।

33. ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.

34. जब फरीसियों ने सुना, कि उस ने सदूकियों का मुंह बन्द कर दिया; तो वे इकट्ठे हुए।

34. ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.

35. और उन में से एक व्यवस्थापक ने परखने के लिये, उस से पूछा।

35. ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--

36. हे गुरू; व्यवस्था में कौन सी आज्ञा बड़ी है?

36. ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.

37. उस ने उस से कहा, तू परमेश्वर अपने प्रभु से अपने सारे मन और अपने सारे प्राण और अपनी सारी बुद्धि के साथ प्रेम रख।
व्यवस्थाविवरण 6:5, यहोशू 22:5

37. ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.

38. बड़ी और मुख्य आज्ञा तो यही है।

38. ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--

39. और उसी के समान यह दूसरी भी है, कि तू अपने पड़ोसी से अपने समान प्रेम रख।
लैव्यव्यवस्था 19:18

39. ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.

40. ये ही दो आज्ञाएं सारी व्यवस्था और भविष्यद्वक्ताओं का आधार है।।

40. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.

41. जब फरीसी इकट्ठे थे, तो यीशु ने उन से पूछा।

41. ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--

42. कि मसीह के विषय में तुम क्या समझते हो? वह किस का सन्तान है? उन्हों ने उस से कहा, दाऊद का।

42. ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.

43. उस ने उन से पूछा, तो दाऊद आत्मा में होकर उसे प्रभु क्यों कहता है?
2 शमूएल 23:2

43. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--

44. कि प्रभु ने, मेरे प्रभु से कहा; मेरे दहिने बैठ, जब तक कि मैं तेरे बैरियों को तेरे पांवों के नीचे न कर दूं।
भजन संहिता 110:1

44. ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.

45. भला, जब दाऊद उसे प्रभु कहता है, तो वह उसका पुत्रा क्योंकर ठहरा?

45. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.

46. उसके उत्तर में कोई भी एक बात न कह सका; परन्तु उस दिन से किसी को फिर उस से कुछ पूछने का हियाव न हुआ।।

46. ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |