Matthew - मत्ती 27 | View All

1. जब भोर हुई, तो सब महायाजकों और लोगों के पुरनियों ने यीशु के मार डालने की सम्मति की।

1. ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

2. और उन्हों ने उसे बान्धा और ले जाकर पीलातुस हाकिम के हाथ में सौंप दिया।।

2. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

3. जब उसके पकड़वानेवाले यहूदा ने देखा कि वह दोषी ठहराया गया है तो वह पछताया और वे तीस चान्दी के सिक्के महायाजकों और पुरनियों के पास फेर लाया।

3. ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

4. और कहा, मैं ने निर्दोषी को घात के लिये पकड़वाकर पाप किया है? उन्हों ने कहा, हमें क्या? तू ही जान।

4. ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

5. तब वह उन सिक्कों को मन्दिर में फेंककर चला गया, और जाकर अपने आप को फांसी दी।

5. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

6. महायाजकों ने उन सिक्कों को लेकर कहा, इन्हें भण्डार में रखना उचित नहीं, क्योंकि यह लोहू का दाम है।

6. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.

7. सो उन्हों ने सम्मति करके उन सिक्कों से परदेशियों के गाड़ने के लिये कुम्हार का खेत मोल ले लिया।

7. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.

8. इस कारण वह खेत आज तक लोहू का खेत कहलाता है।

8. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.

9. तब जो वचन यिर्मयाह भविष्यद्वक्ता के द्वारा कहा गया था वह पूरा हुआ; कि उन्हों ने वे तीस सिक्के अर्थात् उस ठहराए हुए मूल्य को (जिसे इस्त्राएल की सन्तान में से कितनों ने ठहराया था) ले लिए।
यिर्मयाह 32:6-9, जकर्याह 11:12-13

9. ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು

10. और जैसे प्रभु ने मुझे आज्ञा दी थी वैसे ही उन्हें कुम्हार के खेत के मूल्य में दे दिया।।
यिर्मयाह 32:6-9, जकर्याह 11:12-13

10. ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.

11. जब यीशु हाकिम के साम्हने खड़ा था, तो हाकिम ने उस से पूछा; कि क्या तू यहूदियों का राजा है? यीशु ने उस से कहा, तू आप ही कह रहा है।

11. ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

12. जब महायाजक और पुरनिए उस पर दोष लगा रहे थे, तो उस ने कुछ उत्तर नहीं दिया।
यशायाह 53:7

12. ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.

13. इस पर पीलातुस ने उस से कहा: क्या तू नहीं सुनता, कि ये तेरे विरोध में कितनी गवाहियां दे रहे हैं?

13. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.

14. परन्तु उस ने उस को एक बात का भी उत्तर नहीं दिया, यहां तक कि हाकिम को बड़ा आश्चर्य हुआ।
यशायाह 53:7

14. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.

15. और हाकिम की यह रीति थी, कि उस पर्व्व में लोगों के लिये किसी एक बन्धुए को जिसे वे चाहते थे, छोड़ देता था।

15. ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.

16. उस समय बरअब्बा नाम उन्हीं में का एक नामी बन्धुआ था।

16. ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.

17. सो जब वे इकट्ठे हुए, तो पीलातुस ने उन से कहा; तुम किस को चाहते हो, कि मैं तुम्हारे लिये छोड़ दूं? बरअब्बा को, या यीशु को जो मसीह कहलाता है?

17. ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.

18. क्योंकि वह जानता था कि उन्हों ने उसे डाह से पकड़वाया है।

18. ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.

19. जब वह न्याय की गद्दी पर बैठा हुआ था तो उस की पत्नी ने उसे कहला भेजा, कि तू उस धर्मी के मामले में हाथ न डालना; क्योंकि मैं ने आज स्वप्न में उसके कारण बहुत दुख उठाया है।

19. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

20. महायाजकों और पुरनियों ने लोगों को उभारा, कि वे बरअब्बा को मांग ले, और यीशु को नाश कराएं।

20. ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.

21. हाकिम ने उन से पूछा, कि इन दोनों में से किस को चाहते हो, कि तुम्हारे लिये छोड़ दूं? उन्हों ने कहा; बरअब्बा को।

21. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.

22. पीलातुस ने उन से पूछा; फिर यीशु को जो मसीह कहलाता है, क्या करूं? सब ने उस से कहा, वह क्रूस पर चढ़ाया जाए।

22. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.

23. हाकिम ने कहा; क्यों उस ने क्या बुराई की है? परन्तु वे और भी चिल्ला, चिल्लाकर कहने लगे, 'वह क्रूस पर चढ़ाया जाए'।

23. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

24. जब पीलातुस ने देखा, कि कुछ बन नहीं पड़ता परन्तु इस के विपरीत हुल्लड़ होता जाता है, तो उस ने पानी लेकर भीड़ के साम्हने अपने हाथ धोए, और कहा; मैं इस धर्मी के लोहू से निर्दोष हूं; तुम ही जानो।
व्यवस्थाविवरण 21:6-9, भजन संहिता 26:6

24. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

25. सब लोगों ने उत्तर दिया, कि इस का लोहू हम पर और हमारी सन्तान पर हो।
यहेजकेल 33:5

25. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

26. इस पर उस ने बरअब्बा को उन के लिये छोड़ दिया, और यीशु को कोड़े लगवाकर सौंप दिया, कि क्रूस पर चढ़ाया जाए।।

26. ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

27. तब हाकिम के सिपाहियों ने यीशु को किले में ले जाकर सारी पलटन उसके चहुं ओर इकट्ठी की।

27. ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.

28. और उसके कपड़े उतारकर उसे किरमिजी बागा पहिनाया।

28. ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.

29. और काटों को मुकुट गूंथकर उसके सिर पर रखा; और उसके दहिने हाथ में सरकण्डा दिया और उसके आगे घुटने टेककर उसे ठट्ठे में उड़ाने लगे, कि हे यहूदियों के राज नमस्कार।

29. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.

30. और उस पर थूका; और वही सरकण्डा लेकर उसके सिर पर मारने लगे।
यशायाह 50:6

30. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.

31. जब वे उसका ठट्ठा कर चुके, तो वह बागा उस पर से उतारकर फिर उसी के कपड़े उसे पहिनाए, और क्रूस पर चढ़ाने के लिये ले चले।।

31. ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.

32. बाहर जाते हुए उन्हें शमौन नाम एक कुरेनी मनुष्य मिला, उन्होंने उसे बेगार में पकड़ा कि उसका क्रूस उठा ले चले।

32. ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

33. और उस स्थान पर जो गुलगुता नाम की जगह अर्थात् खोपड़ी का स्थान कहलाता है पहुंचकर।

33. ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.

34. उन्हों ने पित्त मिलाया हुआ दाखरस उसे पीने को दिया, परन्तु उस ने चखकर पीना न चाहा।
भजन संहिता 69:21, भजन संहिता 69:26

34. ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.

35. तब उन्हों ने उसे क्रूस पर चढ़ाया; और चिटि्ठयां डालकर उसके कपड़े बांट लिए।
भजन संहिता 22:18

35. ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ

36. और वहां बैठकर उसका पहरा देने लगे।

36. ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.

37. और उसका दोषपत्रा, उसके सिर के ऊपर लगाया, कि 'यह यहूदियों का राजा यीशु है'।

37. ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.

38. तब उसके साथ दो डाकू एक दहिने और एक बाएं क्रूसों पर चढ़ाए गए।
यशायाह 53:12, भजन संहिता 69:21

38. ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.

39. और आने जाने वाले सिर हिला हिलाकर उस की निन्दा करते थे।
भजन संहिता 22:7, भजन संहिता 109:25, विलापगीत 2:15

39. ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

40. और यह कहते थे, कि हे मन्दिर के ढानेवाले और तीन दिन में बनानेवाले, अपने आप को तो बचा; यदि तू परमेश्वर का पुत्रा है, तो क्रूस पर से उतर आ।

40. ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

41. इसी रीति से महायाजक भी शास्त्रियों और पुरनियों समेत ठट्ठा कर करके कहते थे, इस ने औरों को बचाया, और अपने को नहीं बचा सकता।

41. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--

42. यह तो 'इस्राएल का राजा है'। अब क्रूस पर से उतर आए, तो हम उस पर विश्वास करें।

42. ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

43. उस ने परमेश्वर का भरोसा रखा है, यदि वह इस को चाहता है, तो अब इसे छुड़ा ले, क्योंकि इस ने कहा था, कि 'मैं परमेश्वर का पुत्रा हूं'।
भजन संहिता 22:8

43. ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

44. इसी प्रकार डाकू भी जो उसके साथ क्रूसों पर चढ़ाए गए थे उस की निन्दा करते थे।।

44. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.

45. दोपहर से लेकर तीसरे पहर तक उस सारे देश में अन्धेरा छाया रहा।
आमोस 8:9

45. ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

46. तीसरे पहर के निकट यीशु ने बड़े शब्द से पुकारकर कहा, एली, एली, लमा शबक्तनी? अर्थात् हे मेरे परमेश्वर, हे मेरे परमेश्वर, तू ने मुझे क्यों छोड़ दिया?
भजन संहिता 22:1

46. ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

47. जो वहां खड़े थे, उन में से कितनों ने यह सुनकर कहा, वह तो एलिरयाह को पुकारता है।

47. ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.

48. उन में से एक तुरन्त दौड़ा, और स्पंज लेकर सिरके में डुबोया, और सरकण्डे पर रखकर उसे चुसाया।

48. ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.

49. औरों ने कहा, रह जाओ, देखें, एलिरयाह उसे बचाने आता है कि नहीं।

49. ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.

50. तब यीशु ने फिर बड़े शब्द से चिल्लाकर प्राण छोड़ दिए।

50. ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

51. और देखो मन्दिर का परदा ऊपर से नीचे तक फट कर दो टुकड़े हो गया: और धरती डोल गई और चटानें तड़कर गईं।
निर्गमन 26:31-35

51. ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;

52. और कब्रें खुल गईं; और सोए हुए पवित्रा लोगों की बहुत लोथें जी उठीं।
यहेजकेल 37:12

52. ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.

53. और उसके जी उठने के बाद वे कब्रों में से निकलकर पवित्रा नगर में गए, और बहुतों को दिखाई दिए।
यहेजकेल 37:12

53. ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

54. तब सूबेदार और जो उसके साथ यीशु का पहरा दे रहे थे, भुईडोल और जो कुछ हुआ था, देखकर अत्यन्त डर गए, और कहा, सचमुच 'यह परमेश्वर का पुत्रा था'।

54. ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

55. वहां बहुत सी स्त्रियां जो गलील से यीशु की सेवा करती हुईं उसके साथ आईं थीं, दूर से देख रही थीं।

55. ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

56. उन में मरियम मगदलीली और याकूब और योसेस की माता मरियम और जब्दी के पुत्रों की माता थीं।

56. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.

57. जब सांझ हुई तो यूसुफ नाम अरिमतियाह का एक धनी मनुष्य जो आप ही यीशु का चेला था आया: उस ने पीलातुस के पास जाकर यीशु की लोथ मांगी।
व्यवस्थाविवरण 21:22-23

57. ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

58. इस पर पीलातुस ने दे देने की आज्ञा दी।
व्यवस्थाविवरण 21:22-23

58. ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.

59. यूसुफ ने लोथ को लेकर उसे उज्जवल चादर में लपेटा।

59. ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ

60. और उसे अपनी नई कब्र में रखा, जो उस ने चटान में खुदवाई थी, और कब्र के द्वार पर बड़ा पत्थर लुढ़काकर चला गया।

60. ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.

61. और मरियम मगदलीनी और दूसरी मरियम वहां कब्र के साम्हने बैठी थीं।।

61. ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.

62. दूसरे दिन जो तैयारी के दिन के बाद का दिन था, महायाजकों और फरीसियों ने पीलातुस के पास इकट्ठे होकर कहा।

62. ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--

63. हे महाराज, हमें स्मरण है, कि उस भरमानेवाले ने अपने जीते जी कहा था, कि मैं तीन दिन के बाद जी उठूंगा।

63. ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

64. सो आज्ञा दे कि तीसरे दिन तक कब्र की रखवाली की जाए, ऐसा न हो कि उसके चेले आकर उसे चुरा ले जाएं, और लोगों से कहनें लगें, कि वह मरे हुओं में से जी उठा है: तब पिछला धोखा पहिले से भी बुरा होगा।

64. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ

65. पीलातुस ने उन से कहा, तुम्हारे पास पहरूए तो हैं जाओ, अपनी समझ के अनुसार रखवाली करो।

65. ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.

66. सो वे पहरूओं को साथ ले कर गए, और पत्थर पर मुहर लगाकर कब्र की रखवाली की।।

66. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |