Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. उस समय यहोवा ने मुझ से कहा, पहिली पटियाओं के समान पत्थर की दो और पटियाएं गढ़ ले, और उन्हें लेकर मेरे पास पर्वत के ऊपर आ जा, और लकड़ी का एक सन्दूक भी बनवा ले।
1. ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
2. और मैं उन पटियाओं पर वे ही वचन लिखूंगा, जो उन पहिली पटियाओं पर थे, जिन्हें तू ने तोड़ डाला, और तू उन्हें उस सन्दूक में रखना।
2. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
3. तब मैं ने बबूल की लकड़ी का एक सन्दूक बनवाया, और पहिली पटियाओं के समान पत्थर की दो और पटियाएं गढ़ीं, तब उन्हें हाथों में लिये हुए पर्वत पर चढ़ गया।इब्रानियों 9:4
3. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
4. और जो दस वचन यहोवा ने सभा के दिन पर्वत पर अग्नि के मध्य में से तुम से कहे थे, वे ही उस ने पहिलों के समान उन पटियाओं पर लिखे; और उनको मुझे सौंप दिया।
4. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
5. तब मै पर्वत से नीचे उतर आया, और पटियाओं को अपने बनवाए हुए सन्दूक में धर दिया; और यहोवा की आज्ञा के अनुसार वे वहीं रखीं हुई हैं।इब्रानियों 9:4
5. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
6. तब इस्राएली याकानियों के कुओं से कूच करके मोसेरा तक आए। वहां हारून मर गया, और उसको वहीं मिट्टी दी गई; और उसका पुत्रा एलीआजर उसके स्थान पर याजक का काम करने लगा।
6. ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
7. वे वहां से कूच करके गुदगोदा को, और गुदगोदा से योतबाता को चले, इस देश में जल की नदियां हैं।
7. ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
8. उस समय यहोवा ने लेवी गोत्रा को इसलिये अलग किया कि वे यहोवा की वाचा का सन्दूक उठाया करें, और यहोवा के सम्मुख खड़े होकर उसकी सेवाटहल किया करें, और उसके नाम से आशीर्वाद दिया करें, जिस प्रकार कि आज के दिन तक होता आ रहा है।
8. ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
9. इस कारण लेवियों को अपने भाईयों के साथ कोई निज अंश वा भाग नहीं मिला; यहोवा ही उनका निज भाग है, जैसे कि तेरे परमेश्वर यहोवा ने उन से कहा था।
9. ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
10. मैं तो पहिले की नाई उस पर्वत पर चालीस दिन और चालीस रात ठहरा रहा, और उस बार भी यहोवा ने मेरी सुनी, और तुझे नाश करने की मनसा छोड़ दी।
10. ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
11. फिर यहोवा ने मुझ से कहा, उठ, और तू इन लोगों की अगुवाई कर, ताकि जिस देश के देने को मैं ने उनके पूर्वजों से शपथ खाकर कहा था उस में वे जाकर उसको अपने अधिकार में कर लें।।
11. ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
12. और अब, हे इस्राएल, तेरा परमेश्वर यहोवा तुझ से इसके सिवाय और क्या चाहता है, कि तू अपने परमेश्वर यहोवा का भय मानें, और उसके सारे मार्गों पर चले, उस से प्रेम रखे, और अपने पूरे मन और अपने सारे प्राण से उसकी सेवा करे,लूका 10:27
12. ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
13. और यहोवा की जो जो आज्ञा और विधि मैं आज तुझे सुनाता हूं उनको ग्रहण करे, जिस से तेरा भला हो?
13. ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
14. सुन, स्वर्ग और सब से ऊंचा स्वर्ग भी, और पृथ्वी और उस में जो कुछ है, वह सब तेरे परमेश्वर यहोवा ही का है;
14. ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
15. तौभी यहोवा ने तेरे पूर्वजों से स्नेह और प्रेम रखा, और उनके बाद तुम लोगों को जो उनकी सन्तान हो सर्व देशों के लोगों के मध्य में से चुन लिया, जैसा कि आज के दिन प्रगट है।1 पतरस 2:9
15. ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
16. इसलिये अपने अपने हृदय का खतना करो, और आगे को हठीले न रहो।
16. ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
17. क्योंकि तुम्हारा परमेश्वर यहोवा वही ईश्वरों का परमेश्वर और प्रभुओं का प्रभु है, वह महान् पराक्रमी और भय योग्य ईश्वर है, जो किसी का पक्ष नहीं करता और न घूस लेता है।प्रेरितों के काम 10:34, रोमियों 2:11, गलातियों 2:6, इफिसियों 6:9, कुलुस्सियों 3:25, 1 तीमुथियुस 6:15, प्रकाशितवाक्य 17:14, प्रकाशितवाक्य 19:16
17. ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
18. वह अनाथों और विधवा का न्याय चुकाता, और परदेशियों से ऐसा प्रेम करता है कि उन्हें भोजन और वस्त्रा देता है।
18. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
19. इसलिये तुम भी परदेशियों से प्रेम भाव रखना; क्योंकि तुम भी मि देश में परेदशी थे।
19. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
20. अपने परमेश्वर यहोवा का भय मानना; उसी की सेवा करना और उसी से लिपटे रहना, और उसी के नाम की शपथ खाना।
20. ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
21. वही तुम्हारी स्तुति के योग्य है; और वही तेरा परमेश्वर है, जिस ने तेरे साथ वे बड़े महत्व के और भयानक काम किए हैं, जिन्हें तू ने अपनी आंखों से देखा है।
21. ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
22. तेरे पुरखा जब मि में गए तब सत्तर ही मनुष्य थे; परन्तु अब तेरे परमेश्वर यहोवा ने तेरी गिनती आकाश के तारों के समान बहुत कर दिया है।।प्रेरितों के काम 7:14, इब्रानियों 11:12
22. ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.