16. और तुम में से कोई उन से कहे, कुशल से जाओ, तुम गरम रहो और तृप्त रहो; पर जो वस्तुएं देह के लिये आवश्यक हैं वह उन्हें न दे, तो क्या लाभ?
16. ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?