Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. इसके बहुत दिनों के बाद, जब यहोवा ने इस्राएलियों को उनके चारों ओर के शत्रुओं से विश्राम दिया, और यहोशू बूढ़ा और बहुत आयु का हो गया,
1. ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
2. तब यहोशू सब इस्राएलियों को, अर्थात् पुरनियों, मुख्य पुरूषों, न्यायियों, और सरदारों को बुलवाकर कहने लगा, मैं तो अब बूढ़ा और बहुत आयु का हो गया हूं;
2. ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
3. और तुम ने देखा कि तुम्हारे परमेश्वर यहोवा ने तुम्हारे निमित्त इन सब जातियों से क्या क्या किया है, क्योंकि जो तुम्हारी ओर लड़ता आया है वह तुम्हारा परमेश्वर यहोवा है।
3. ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
4. देखो, मैं ने इन बची हुई जातियों को चिट्ठी डाल डालकर तुम्हारे गोत्रों का भाग कर दिया है; और यरदन से लेकर सूर्यास्त की ओर के बड़े समुद्र तक रहनेवाली उन सब जातियों को भी ऐसा ही दिया है, जिनको मैं ने काट डाला है।
4. ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
5. और तुम्हारा परमेश्वर यहोवा उनको तुम्हारे साम्हने से उनके देश से निकाल देगा; और तुम अपने परमेश्वर यहोवा के वचन के अनुसार उनके देश के अधिकारी हो जाओगे।
5. ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
6. इसलिये बहुत हियाव बान्धकर, जो कुछ मूसा की व्यवस्था की पुस्तक में लिखा है उसके पूरा करने में चौकसी करना, उस से न तो दाहिने मुड़ना और न बाएं।
6. ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
7. ये जो जातियां तुम्हारे बीच रह गई हैं इनके बीच न जाना, और न इनके देवताओं के नामों की चर्चा करना, और न उनकी शपथ खिलाना, और न उनकी उपासना करना, और न उनको दण्डवत् करना,
7. ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
8. परन्तु जैसे आज के दिन तक तुम अपने परमेश्वर यहोवा की भक्ति में लवलीन रहते हो, वैसे ही रहा करना।
8. ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
9. यहोवा ने तुम्हारे साम्हने से बड़ी बड़ी और बलवन्त जतियां निकाली हैं; और तुम्हारे साम्हने आज के दिन तक कोई ठहर नहीं सका।प्रेरितों के काम 7:45
9. ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
10. तुम में से एक मनुष्य हजार मनुष्यों को भगाएगा, क्योंकि तुम्हारा परमेश्वर यहोवा अपने वचन के अनुसार तुम्हारी ओर से लड़ता है।
10. ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
11. इसलिये अपने परमेश्वर यहोवा से प्रेम रखने की पूरी चौकसी करना।
11. ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
12. क्योंकि यदि तुम किसी रीति यहोवा से फिरकर इन जातियों के बाकी लोगों से मिलने लगो जो तुम्हारे बीच बचे हुए रहते थें, और इन से ब्याह शादी करके इनके साथ समधियाना रिश्ता जोड़ो,
12. ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
13. तो निश्चय जान लो कि आगे को तुम्हारा परमेश्वर यहोवा इन जातियों को तुम्हारे सामहने से नहीं निकालेगा; और ये तुम्हारे लिये जाल और फंदे, और तुम्हारे पांजरों के लिये कोड़े, और तुम्हारी आंखों में कांटे ठहरेगी, और अन्त में तुम इस अच्छी भूमि पर से जो तुम्हारे परमेश्वर यहोवा ने तुम्हें दी है नष्ट हो जाओगे।
13. ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
14. सुनो, मैं तो अब सब संसारियों की गति पर जानेवाला हूं, और तुम सब अपने अपने हृदय और मन में जानते हो, कि जितनी भलाई की बातें हमारे परमेश्वर यहोवा ने हमारे विषय में कहीं उन में से एक भी बिना पूरी हुए नहीं रही।
14. ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
15. तो जैसे तुम्हारे परमेश्वर यहोवा की कही हुई सब भलाई की बातें तुम पर घटी है, वैसे ही यहोवा विपत्ति की सब बातें भी तुम पर घटाते घटाते तुम को इस अच्छी भूमि के ऊपर से, जिसे तुम्हारे परमेश्वर यहोवा ने तुम्हें दिया है, सत्यानाश कर डालेगा।
15. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
16. जब तुम उस वाचा को, जिसे तुम्हारे परमेश्वर यहोवा ने तुम को आज्ञा देकर अपने साथ बन्घाया है, उल्लंघन करके पराये देवताओं की उपासना और उनको दण्डवत् करने लगो, तब यहोवा का कोप तुम पर भड़केगा, और तुम इस अच्छे देश में से जिसे उस ने तुम को दिया है शीघ्र नाश जो जाओगे।।
16. ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.