Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. और यरीहो के सब फाटक इस्राएलियों के डर के मारे लगातार बन्द रहे, और कोई बाहर भीतर आने जाने नहीं पाता था।
1. ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
2. फिर यहोवा ने यहोशू से कहा, सुन, मैं यरीहो को उसके राजा और शूरवीरों समेत तेरे वश में कर देता हूं।
2. ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
3. सो तुम में जितने योद्धा हैं नगर को घेर लें, और उस नगर के चारों ओर एक बार घूम आएं।
3. ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
4. और छ: दिन तक ऐसा ही किया करना।
4. ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
5. और जब वे जुबली के नरसिंगे देर तक फूंकते रहें, तब सब लोग नरसिंगे का शब्द सुनते ही बड़ी ध्वनि से जयजयकार करें; तब नगर की शहरपनाह नेव से गिर जाएगी, और सब लोग अपने अपने साम्हने चढ़ जाएं।
5. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
6. सो नून के पुत्रा यहोशू ने याजकों को बुलवाकर कहा, वाचा के सन्दूक को उठा लो, और सात याजक यहोवा के सन्दूक के आगे आगे जुबली के सात नरसिंगे लिए चलें।
6. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
7. फिर उस ने लोगों से कहा, आगे बढ़कर नगर के चारों और घूम आओ; और हथियारबन्द पुरूष यहोवा के सन्दूक के आगे आगे चलें।
7. ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
8. और जब यहोशू ये बातें लोगों से कह चुका, तो वे सात याजक जो यहोवा के साम्हने सात नरसिंगे लिये हुए थे नरसिंगे फूंकते हुए चले, और यहोवा की वाचा का सन्दूक उनके पीछे पीछे चला।
8. ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
9. और हथियारबन्द पुरूष नरसिंगे फूंकनेवाले याजकों के आगे आगे चले, और पीछे वाले सन्दूक के पीछे पीछे चले, और याजक नरसिंगे फूंकते हुए चले।
9. ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
10. और यहोशू ने लोगों को आज्ञा दी, कि जब तक मैं तुम्हें जयजयकार करने की आज्ञा न दूं, तब तक जयजयकार न करो, और न तुम्हारा कोई शब्द सुनने में आए, न कोई बात तुम्हारे मुंह से निकलने पाए; आज्ञा पाते ही जयजयकार करना।
10. ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
11. उस ने यहोवा के सन्दूक को एक बार नगर के चारों ओर घुमवाया; तब वे छावनी में आए, और रात वहीं काटी।।
11. ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
12. बिहान को यहोशू सबेरे उठा, और याजकों ने यहोवा का सन्दूक उठा लिया।इब्रानियों 11:30
12. ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
13. और उन सात याजकों ने जुबली के सात नरसिंगे लिए और यहोवा के सन्दूक के आगे आगे फूंकते हुए चले; और उनके आगे हथियारबन्द पुरूष चले, और पीछेवाले यहोवा के सन्दूक के पीछे पीछे चले, और याजक नरसिंगे फूंकते चले गए।
13. ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.
14. इस प्रकार वे दूसरे दिन भी एक बार नगर के चारों ओर घूमकर छावनी में लौट आए। और इसी प्रकार उन्हों ने छ: दिन तक किया।
14. ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.
15. फिर सातवें दिन वे भोर को बड़े तड़के उठकर उसी रीति से नगर के चारों ओर सात बार घूम आए; केवल उसी दिन वे सात बार घूमे।
15. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
16. तब सातवीं बार जब याजक नरसिंगे फूंकते थे, तब यहोशू ने लोगों से कहा, जयजयकार करो; क्योंकि यहोवा ने यह नगर तुम्हें दे दिया है।
16. ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
17. और नगर और जो कुछ उस में है यहोवा के लिये अर्पण की वस्तु ठहरेगी; केवल राहाब वेश्या और जितने उसके घर में हों वे जीवित छोड़े जाएंगे, क्योंकि उस ने हमारे भेजे हुए दूतों को छिपा रखा था।याकूब 2:25
17. ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
18. और तुम अर्पण की हुई वस्तुओं से सावधानी से अपने आप को अलग रखो, ऐसा न हो कि अर्पण की वस्तु ठहराकर पीछे उसी अर्पण की वस्तु में से कुछ ले लो, और इस प्रकार इस्राएली छावनी को भ्रष्ट करके उसे कष्ट में डाल दो।
18. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
19. सब चांदी, सोना, और जो पात्रा पीतल और लोहे के हैं, वे यहोवा के लिये पवित्रा हैं, और उसी के भण्डार में रखे जाएं।
19. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
20. तब लोगों ने जयजयकार किया, और याजक नरसिंगे फूंकते रहे। और जब लोगों ने नरसिंगे का शब्द सुना तो फिर बड़ी ही ध्वनि से उन्हों ने जयजयकार किया, तब शहरपनाह नवे से गिर पड़ी, और लोग अपने अपने साम्हने से उस नगर में चढ़ गए, और नगर को ले लिया।
20. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
21. और क्या पुरूष, क्या स्त्री, क्या जवान, क्या बूढ़े, वरन बैल, भेड़- बकरी, गदहे, और जितने नगर में थे, उन सभों को उन्हों ने अर्पण की वस्तु जानकर तलवार से मार डाला।इब्रानियों 11:31
21. ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
22. तब यहोशू ने उन दोनों पुरूषों से जो उस देश का भेद लेने गए थे कहा, अपनी शपथ के अनुसार उस वेश्या के घर में जाकर उसको और जो उसके पास हों उन्हें भी निकाल ले आओ।
22. ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
23. तब वे दोनों जवान भेदिए भीतर जाकर राहाब को, और उसके माता- पिता, भाइयों, और सब को जो उसके यहां रहते थे, वरन उसके सब कुटुम्बियों को निकाल लाए, और इस्राएल की छावनी से बाहर बैठा दिया।
23. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
24. तब उन्हों ने नगर को, और जो कुछ उस में था, सब को आग लगाकर फूंक दिया; केवल चांदी, सोना, और जो पात्रा पीतल और लोहे के थे, उनको उन्हों ने यहोवा के भवन के भण्डार में रख दिया।
24. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
25. और यहोशू ने राहाब वेश्या और उसके पिता के घराने को, वरन उसके सब लोगों को जीवित छोड़ दिया; और आज तक उसका वंश इस्राएलियों के बीच में रहता है, क्योंकि जो दूत यहोशू ने यरीहो के भेद लेने को भेजे थे उनको उस ने छिपा रखा था।
25. ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
26. फिर उसी समय यहोशू ने इस्राएलियों के सम्मुख शपथ रखी, और कहा, कि जो मनुष्य उठकर इस नगर यरीहो को फिर से बनाए वह यहोवा की ओर से शापित हो। जब वह उसकी नेव डालेगा तब तो उसका जेठा पुत्रा मरेगा, और जब वह उसके फाटक लगावाएगा तब उसका छोटा पुत्रा मर जाएगा।
26. ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
27. और यहोवा यहोशू के संग रहा; और यहोशू की कीर्ति उस सारे देश में फैल गई।।
27. ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.