Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. इफिसुस की कलीसिया के दूत को यह लिख, कि, जो सातों तारे अपने दहिने हाथ में लिए हुए है, और सोने की सातों दीवटों के बीच में फिरता है, वह यह कहता है कि
1. ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
2. मै तेरे काम, और परिश्रम, और तेरा धीरज जानता हूं; और यह भी, कि तू बुरे लोगों को तो देख नहीं सकता; और जो अपने आप को प्रेरित कहते हैं, और हैं नहीं, उन्हें तू ने परखकर झूठा पाया।
2. ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
3. और तू धीरज धरता है, और मेरे नाम के लिये दु:ख उठाते उठाते थका नहीं।
3. ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
4. पर मुझे तेरे विरूद्ध यह कहना है कि तू ने अपना पहिला सा प्रेम छोड़ दिया है।
4. ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
5. सो चेत कर, कि तू कहां से गिरा है, और मन फिरा और पहिले के समान काम कर; और यदि तू मन न फिराएगा, तो मै तेरे पास आकर तेरी दीवट को उस स्थान से हटा दूंगा।
5. ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
6. पर हों तुझ में यह बात तो है, कि तू नीकुलइयों के कामों से घृणा करता है, जिन से मैं भी घृणा करता हूं।भजन संहिता 139:21
6. ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
7. जिस के कान हों, वह सुन ले कि आत्मा कलीसियाओं से क्या कहता है: जो जय पाए, मैं उसे उस जीवन के पेड़ में से जो परमेश्वर के स्वर्गलोक में है, फल खाने को दूंगा।।उत्पत्ति 2:8, उत्पत्ति 2:9, उत्पत्ति 3:22, उत्पत्ति 3:24, यहेजकेल 28:13, यहेजकेल 31:8
7. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
8. और स्मुरना की कलीसिया के दूत को यह लिख, कि, जो प्रथम और अन्तिम है; जो मर गया था और अब जीवित हो गया है, वह यह कहता है कि।यशायाह 44:6, यशायाह 48:12
8. ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
9. मैं तेरे क्लेश और दरिद्रता को जानता हूं; (परन्तु तू धनी है); और जो लोग अपने आप को यहूदी कहते हैं और हैं नहीं, पर शैतान की सभा हैं, उन की निन्दा को भी जानता हूं।
9. ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
10. जो दु:ख तुझ को झेलने होंगे, उन से मत डर: क्योंकि देखो, शैतान तुम में से कितनों को जेलखाने में डालने पर है ताकि तुम परखे जाओ; और तुम्हें दस दिन तक क्लेश उठाना होगा: प्राण देने तक विश्वासी रह; तो मैं तुझे जीवन का मुकुट दूंगा।दानिय्येल 1:12, दानिय्येल 1:14
10. ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
11. जिस के कान हों, वह सुन ले कि आत्मा कलीसियाओं से क्या कहता है: जो जय पाए, उस को दूसरी मृत्यु से हानि न पंहुचेगी।।
11. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
12. और पिरगमुन की कलीसिया के दूत को यह लिख, कि, जिस के पास दोधारी और चोखी तलवार है, वह यह कहता है, कि।यशायाह 49:2
12. ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
13. मैं यह तो जानता हूं, कि तू वहां रहता है जहां शैतान का सिंहासन है, और मेरे नाम पर स्थिर रहता है; और मुझ पर विश्वास करने से उन दिनों में भी पीछे नहीं हटा जिन में मेरा विश्वासयोग्य साक्षी अन्तिपास, तुम में उस स्थान पर घात किया गया जहां शैतान रहता है।
13. ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
14. पर मुझे तेरे विरूद्ध कुछ बातें कहनी हैं, क्योंकि तेरे यहां कितने तो ऐसे हैं, जो बिलाम की शिक्षा को मानते हैं, जिस ने बालाक को इस्त्राएलियों के आगे ठोकर का कारण रखना सिखाया, कि वे मूरतों के बलिदान खाएं, और व्यभिचार करें।गिनती 25:1-2, गिनती 31:16
14. ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
15. वैसे ही तेरे यहां कितने तो ऐसे हैं, जो नीकुलइयों की शिक्षा को मानते हैं।
15. ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
16. सो मन फिरा, नहीं तो मैं तेरे पास शीघ्र ही आकर, अपने मुख की तलवार से उन के साथ लडूंगा।यशायाह 49:2
16. ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
17. जिस के कान हों, वह सुन ले कि आत्मा कलीसियाओं से क्या कहता है; जो जय पाए, उस को मैं गुप्त मन्ना में से दूंगा, और उसे एक श्वेत पत्थर भी दूंगा; और उस पत्थर पर एक नाम लिखा हुआ होगा, जिसे उसके पानेवाले के सिवाय और कोई न जानेगा।।भजन संहिता 78:24, यशायाह 62:2, यशायाह 65:15
17. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
18. और थूआतीरा की कलीसिया के दूत को यह लिख, कि, परमेश्वर का पुत्रा जिस की आंखे आग की ज्वाला की नाई, और जिस के पांव उत्तम पीतल के समान हैं, यह कहता है, किदानिय्येल 10:6
18. ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
19. मैं तेरे कामों, और प्रेम, और विश्वास, और सेवा, और धीरज को जानता हूं, और यह भी कि तेरे पिछले काम पहिलों से बढ़कर हैं।
19. ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
20. पर मुझे तेरे विरूद्ध यह कहना है, कि तू उस स्त्री इजेबेल को रहने देता है जो अपने आप को भविष्यद्वक्तिन कहती है, और मेरे दासों को व्यभिचार करने, और मूरतों के आगे के बलिदान खाने को सिखलाकर भरमाती है।गिनती 25:1-3, 1 राजाओं 16:31, 2 राजाओं 9:22
20. ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
21. मैं ने उस को मन फिराने के लिये अवसर दिया, पर वह अपने व्यभिचार से मन फिराना नहीं चाहती।
21. ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
22. देख, मैं उसे खाट पर डालता हूं; और जो उसके साथ व्यभिचार करते हैं यदि वे भी उसके से कामों से मन न फिराएंगे तो उन्हें बड़े क्लेश में डांलूगा।
22. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
23. और मैं उसके बच्चों को मार डालंूगा; और तब सब कलीसियाएं जान लेंगी कि हृदय और मन का परखनेवाला मैं ही हूं: और मैं तुम में से हर एक को उसके कामों के अनुसार बदला दूंगा।भजन संहिता 7:9, भजन संहिता 62:12, नीतिवचन 24:12, यिर्मयाह 11:20, यिर्मयाह 17:10
23. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
24. पर तुम थूआतीरा के बाकी लोगों से, जितने इस शिक्षा को नहीं मानते, और उन बातों को जिन्हें शैतान की गहिरी बातें कहते हैं नहीं जानते, यह कहता हूं, कि मैं तुम पर और बोझ न डालूंगा।
24. ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
25. पर हां, जो तुम्हारे पास है उस को मेरे आने तक थामें रहो।
25. ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
26. जो जय पाए, और मेरे कामों के अनुसार अन्त तक करता रहे, मैं उसे जाति जाति के लोगों पर अधिकार दूंगा।भजन संहिता 2:8-9
26. ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
27. और वह लोहे का राजदण्ड लिये हुए उन पर राज्य करेगा, जिस प्रकार कुम्हार के मिट्टी के बरतन चकनाचूर हो जाते है: जैसे कि मै ने भी ऐसा ही अधिकार अपने पिता से पाया है।भजन संहिता 2:8-9
27. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
28. और मैं उसे भोर को तारा दूंगा।
28. ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
29. जिस के कान हों, वह सुन ले कि आत्मा कलीसियाओं से क्या कहता है।।
29. ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.