Revelation - प्रकाशितवाक्य 3 | View All

1. और सरदीस की कलीसिया के दूत को लिख, कि, जिस के पास परमेश्वर की सात आत्माएं और सात तारे हैं, यह कहता है, कि मैं तेरे कामों को जानता हूं, कि तू जीवता तो कहलाता है, पर, है मरा हुआ।

1. ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.

2. जागृत रह, और उन वस्तुओं को जो बाकी रह गई हैं, और जो मिटने को थी, उन्हें दृढ़ कर; क्योंकि मैं ने तेरे किसी काम को अपने परमेश्वर के निकट पूरा नहीं पाया।

2. ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.

3. सो चेत कर, कि तु ने किस रीति से शिक्षा प्राप्त की और सुनी थी, और उस में बना रह, और मन फिरा: और यदि तू जागृत न रहेगा, तो मैं चोर की नाई आ जाऊंगा और तू कदापि न जान सकेगा, कि मैं किस घड़ी तुझ पर आ पडूंगा।

3. ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

4. पर हां, सरदीस में तेरे यहां कुछ ऐसे लोग हैं, जिन्हों ने अपने अपने वस्त्रा अशुद्ध नहीं किए, वे श्वेत वस्त्रा पहिने हुए मेरे साथ घूमेंगे क्योंकि वे इस योग्य हैं।

4. ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

5. जो जय पाए, उसे इसी प्रकार श्वेत वस्त्रा पहिनाया जाएगा, और मैं उसका नाम जीवन की पुस्तक में से किसी रीति से न काटूंगा, पर उसका नाम अपने पिता और उसके स्वर्गदूतों के साम्हने मान लूंगा।
निर्गमन 32:33, भजन संहिता 69:28, दानिय्येल 12:1

5. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

6. जिस के कान हों, वह सुन ले कि आत्मा कलीसियाओं से क्या कहता है।।

6. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

7. और फिलेदिलफिया की कलीसिया के दूत को यह लिख, कि, जो पवित्रा और सत्य है, और जो दाऊद की कुंजी रखता है, जिस के खोले हुए को कोई बन्द नहीं कर सकता और बन्द किए हुए को कोई खोल नहीं सकता, वह यह कहता है, कि।
अय्यूब 12:14, यशायाह 22:22

7. ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,

8. मैं तेरे कामों को जानता हूं, (देख, मैं ने तेरे साम्हने एक द्वार खोल रखा है, जिसे कोई बन्द नहीं कर सकता) कि तेरी सामर्थ थोड़ी सी है, और तू ने मेरे वचन का पालन किया है और मेरे नाम का इन्कार नहीं किया।

8. ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.

9. देख, मैं शैतान के उन सभावालों को तेरे वश में कर दूंगा जो यहूदी बन बैठे हैं, पर हैं नहीं, बरन झूठ बोलते हैं देख, मैं ऐसा करूंगा, कि वे आकर तेरे चरणों में दण्डवत करेंगे, और यह जान लेंगे, कि मैं ने तुझ से प्रेम रखा है।
यशायाह 43:4, यशायाह 45:14, यशायाह 49:23, यशायाह 60:14

9. ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು

10. तू ने मेरे धीरज के वचन को थामा है, इसलिये मैं भी तुझे परीक्षा के उस समय बचा रखूंगा, जो पृथ्वी पर रहनेवालों के परखने के लिये सारे संसार पर आनेवाला है।

10. ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.

11. मैं शीघ्र ही आनेवाला हूं; जो कुछ तेरे पास है, उस थामें रह, कि कोई तेरा मुकुट छीन न ले।

11. ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;

12. जो जय पाए, उस मैं अपने परमेश्वर के मन्दिर में एक खंभा बनाऊंगा; और वह फिर कभी बाहर न निकलेगा; और मैं अपने परमेश्वर का नाम, और अपने परमेश्वर के नगर, अर्थात् नये यरूशलेम का नाम, जो मेरे परमेश्वर के पास से स्वर्ग पर से उतरनेवाला है और अपना नया नाप उस पर लिखूंगा।
यशायाह 62:2, यशायाह 65:15, यहेजकेल 48:35

12. ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ

13. जिस के कान हों, वह सुन ले कि आत्मा कलीसियाओं से क्या कहता है।।

13. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

14. और लौदीकिया की कलीसिया के दूत को यह लिख, कि, जो आमीन, और विश्वासयोग्य, और सच्चा गवाह है, और परमेश्वर की सृष्टि का मूल कारण है, वह यह कहता है।
भजन संहिता 89:37, नीतिवचन 8:22

14. ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

15. कि मैं तेरे कामों को जानता हूं कि तू न तो ठंडा है और न गर्म: भला होता कि तू ठंडा या गर्म होता।

15. ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

16. सो इसलिये कि तू गुनगुना है, और न ठंडा है और न गर्म, मैं तुझे अपने मुंह से उगलने पर हूं।

16. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

17. तू जो कहता है, कि मैं धनी हूं, और धनवान हो गया हूं, और मुझे किसी वस्तु की घटी नहीं, और यह नहीं जानता, कि तू अभागा और तुच्छ और कंगाल और अन्धा, और नंगा है।
होशे 12:8

17. ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

18. इसी लिये मैं तुझे सम्मति देता हूं, कि आग में ताया हुआ सोना मुझ से मोल ले, कि धनी हो जाए; और श्वेत वस्त्रा ले ले कि पहिनकर तुझे अपने नंगेपन की लज्जा न हो; और अपनी आंखों में लगाने के लिये सुर्मा ले, कि तू देखने लगे।

18. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ

19. मैं जिन जिन से प्रीति रखता हूं, उन सब को उलाहना और ताड़ना देता हूं, इसलिये सरगर्म हो, और मन फिरा।
नीतिवचन 3:12

19. ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

20. देख, मैं द्वार पर खड़ा हुआ खटखटाता हूं; यदि कोई मेरा शब्द सुनकर द्वार खोलेगा, तो मैं उसके पास भीतर आकर उसके साथ भोजन करूंगा, और वह मेरे साथ।

20. ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

21. जो जय पाए, मैं उसे अपने साथ अपने सिंहासन पर बैठाऊंगा, जैसा मैं भी जय पाकर अपने पिता के साथ उसके सिंहासन पर बैठ गया।

21. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

22. जिस के कान हों वह सुन ले कि आत्मा कलीसियाओं से क्या कहता है।।

22. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.



Shortcut Links
प्रकाशितवाक्य - Revelation : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |