Judges - न्यायियों 7 | View All

1. तब गिदोन जो यरूब्बाल भी कहलाता है और सब लोग जो उसके संग थे सवेरे उठे, और हरोद नाम सोते के पास अपने डेरे खड़े किए; और मिद्यानियों की छावनी उनकी उत्तरी ओर मोरे नाम पहाड़ी के पास तराई में पड़ी थी।।

1. ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.

2. तब यहोवा ने गिदोन से कहा, जो लोग तेरे संग हैं वे इतने हैं कि मैं मिद्यानियों को उनके हाथ नहीं कर सकता, नहीं तो इस्राएल यह कहकर मेरे विरूद्ध अपनी बड़ाई मारने लगे, कि हम अपने ही भुजबल के द्वारा बचे हैं।

2. ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.

3. इसलिये तू जाकर लोगों में यह प्रचार करके सुना दे, कि जो कोई डर के मारे थरथराता हो, वह गिलाद पहाड़ से लौटकर चला जाए। तब बाईस हजार लोग लौट गए, और केवल दस हजार रह गए।

3. ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

4. फिर यहोवा ने गिदोन से कहा, अब भी लोग अधिक हैं; उन्हें सोते के पास नीचे ले चल, वहां मैं उन्हें तेरे लिये परखूंगा; और जिस जिसके विषय में मैं तुझ से कहूं, कि यह तेरे संग चले, वह तो तेरे संग चले; और जिस जिसके विषय मे मैं कहूं, कि यह तेरे संग न जाए, वह न जाए।

4. ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.

5. तब वह उनको सोते के पास नीचे ले गया; वहां यहोवा ने गिदोन से कहा, जितने कुत्ते की नाई जीभ से पानी चपड़ चपड़ करके पीएं उनको अलग रख; और वैसा ही उन्हें भी जो घुटने टेककर पीएं।

5. ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.

6. जिन्हों ने मुंह में हाथ लगा चपड़ चपड़ करके पानी पिया उनकी तो गिनती तीन सौ ठहरी; और बाकी सब लोगों ने घुटने टेककर पानी पिया।

6. ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.

7. तब यहोवा ने गिदोन से कहा, इन तीन सौ चपड़ चपड़ करके पीनेवालों के द्वारा मैं तुम को छुड़ाऊंगा, और मिद्यानियों को तेरे हाथ में कर दूंगा; और सब लोग अपने अपने स्थान को लौट जाए।

7. ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.

8. तब उन लोगों ने हाथ में सीधा और अपने अपने नरसिंगे लिए; और उस ने इस्राएल के सब पुरूषों को अपने अपने डेरे की ओर भेज दिया, परन्तु उन तीन सौ पुरूषों को अपने पास रख छोड़ा; और मिद्यान की छावनी उसके नीचे तराई में पड़ी थी।।

8. ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.

9. उसी रात को यहोवा ने उस से कहा, उठ, छावनी पर चढ़ाई कर; क्योंकि मैं उसे तेरे हाथ कर देता हूं।

9. ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

10. परन्तु यदि तू चढ़ाई करते डरता हो, तो अपने सेवक फूरा को संग लेकर छावनी के पास जाकर सुन,

10. ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ

11. कि वे क्या कह रहे है; उसके बाद तुझे उस छावनी पर चढ़ाई करने का हियाव होगा। तब वह अपने सेवक फूरा को संग ले उन हथियार- बन्दों के पास जो छावनी की छोर पर थे उतर गया।

11. ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.

12. मिद्यानी और अमालेकी और सब पूर्वी लोग तो टिडि्डयों के समान बहुत से तराई में फैले पड़े थे; और उनके ऊंट समुद्रतीर के बालू के किनकों के समान गिनती से बाहर थे।

12. ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.

13. जब गिदोन वहां आया, तब एक जन अपने किसी संगी से अपना स्वप्न यों कह रहा था, कि सुन, मैं ने स्वप्न में क्या देखा है कि जौ की एक रोटी लुढ़कते लुढ़कते मिद्यान की छावनी में आई, और डेरे को ऐसा टक्कर मारा कि वह गिर गया, और उसको ऐसा उलट दिया, कि डेरा गिरा पड़ा रहा।

13. ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.

14. उसके संगी ने उत्तर दिया, यह योआश के पुत्रा गिदोन नाम एक इस्राएली पुरूष की तलवार को छोड़ कुछ नहीं है; उसी के हाथ में परमेश्वर ने मिद्यान को सारी छावनी समेत कर दिया है।।

14. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.

15. उस स्वप्न का वर्णन और फल सुनकर गिदोन ने दण्डवत् की; और इस्राएल की छावनी में लौटकर कहा, उठो, यहोवा ने मिद्यानी सेना को तुम्हारे वश में कर दिया है।

15. ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.

16. तब उस ने उन तीन सौ पुरूषों के तीन झुण्ड किए, और एक एक पुरूष के हाथ में एक नरसिंगा और खाली घड़ा दिया, और घड़ों के भीतर एक मशाल थी।

16. ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--

17. फिर उस ने उन से कहा, मुझे देखो, और वैसा ही करो; सुनो, जब मैं उस छावनी की छोर पर पहुंचूं, तब जैसा मैं करूं वैसा ही तुम भी करना।

17. ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.

18. अर्थात् जब मैं और मेरे सब संगी नरसिंगा फूंकें तब तुम भी छावनी की चारों ओर नरसिंगे फूंकना, और ललकारना, कि यहोवा की और गिदोन की तलवार।।

18. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.

19. बीचवाले पहर के आदि में ज्योंही पहरूओं की बदली हो गई थी त्योहीं गिदोन अपने संग के सौ पुरूषों समेत छावनी की छोर पर गया; और नरसिंगे को फूंक दिया और अपने हाथ के घड़ों को तोड़ डाला।

19. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.

20. तब तीनों झुण्डों ने नरसिंगों को फूंका और घड़ों को तोड़ डाला; और अपने अपने बाएं हाथ में मशाल और दहिने हाथ में फूंकने को नरसिंगा लिए हुए चिल्ला उठे, यहोवा की तलवार और गिदोन की तलवार।

20. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.

21. तब वे छावनी के चारों ओर अपने अपने स्थान पर खड़े रहे, और सब सेना के लोग दौड़ने लगे; और उन्हों ने चिल्ला चिल्लाकर उन्हें भगा दिया।

21. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.

22. और उन्हों ने तीन सौ नरसिंगों को फूंका, और यहोवा ने एक एक पुरूष की तलवार उसके संगी पर और सब सेना पर चलवाई; तो सेना के लोग सरेरा की ओर बेतशित्ता तब और तब्बात के पास के आबेलमहोला तक भाग गए।

22. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.

23. तब इस्राएली पुरूष नप्ताली और आशेर और मनश्शे के सारे देश से इकट्ठे होकर मिद्यानियों के पीछे पड़े।

23. ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

24. और गिदोन ने एप्रैम के सब पहाड़ी देश में यह कहने को दूत भेज दिए, कि मिद्यानियों से मुठभेड़ करने को चले आओ, और यरदन नदी के घाटों को बेतबारा तक उन से पहिले अपने वश में कर लो। तब सब एप्रैमी पुरूषों ने इकट्ठे होकर यरदन नदी को बेतबारा तक अपने वश में कर लिया।

24. ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.

25. और उन्हों ने ओरेब और जेब नाम मिद्यान के दो हाकिमों को पकड़ा; और ओरेब को ओरेब नाम चट्टान पर, और जेब को जेब नाम दाखरस के कुण्ड पर घात किया; और वे मिद्यानियों के पीछे पड़े; और ओरेब और जेब के सिर यरदन के पार गिदोन के पास ले गए।।

25. ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.



Shortcut Links
न्यायियों - Judges : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |