11. और उस ने यह मन्नत मानी, कि हे सेनाओं के यहोवा, यदि तू अपनी दासी के दु:ख पर सचमुच दृष्टि करे, और मेरी सुधि ले, और अपनी दासी को भूल न जाए, और अपनी दासी को पुत्रा दे, तो मैं उसे उसके जीवन भर के लिये यहोवा को अर्पण करूंगी, और उसके सिर पर छुरा फिरने न पाएगा।
लूका 1:48
11. ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.